Monday, June 15, 2026
ಸುದ್ದಿ

BREAKING NEWS : ರಿಯಾ ಚಕ್ರವರ್ತಿಗೆ ಬಿಗ್ ರಿಲೀಫ್ : ಬಾಂಬೆ ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು-ಕಹಳೆ ನ್ಯೂಸ್

ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಜಾಲದ ನಂಟು ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರಿಯಾ ಚಕ್ರವರ್ತಿಗೆ ಕೊನೆಗೂ ಬಿಗ್ ರಿಲಿಫ್ ಸಿಕ್ಕಿದ್ದು, ಕೋರ್ಟ್ ನಿಂದ ಜಾಮೀನು ಸಿಕ್ಕಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಎದುರಿಸುತ್ತಿರುವ ರಿಯಾ ಚಕ್ರವರ್ತಿಗೆ ಬಿಗ್ ರಿಲೀಫ್ ನೀಡಿರುವ ಬಾಂಬೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.