Saturday, June 13, 2026
ಬಂಟ್ವಾಳಸುದ್ದಿ

ಬಂಟ್ವಾಳ: ಪಣೋಲಿ ಬೈಲು ದೇವಸ್ಥಾನದ ಅನುವಂಶಿಕ ಅರ್ಚಕ ರಮೇಶ್‌ ಮೂಲ್ಯ ನಿಧನ-ಕಹಳೆನ್ಯೂಸ್

 ಪಣೋಲಿ ಬೈಲು ದೇವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್‌ ಮೂಲ್ಯ (55)ಅವರು ಇಂದು ಬೆಳಿಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ನಿಧನರಾಗಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಕಳೆದ ಎರಡು ವಾರಗಳಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಅವರು ನಿನ್ನೆ ರಾತ್ರಿಯಿಂದ ಚಿಕಿತ್ಸೆ ಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಪತ್ನಿ ಮತ್ತು ಎರಡು ಗಂಡು ಒಂದು ಹೆಣ್ಣು ಹಾಗೂ ಮೊಮ್ಮಗಳು ಮತ್ತು ಅಪಾರ ಬಂಧುಗಳನ್ನು ಅವರು ಅಗಲಿದ್ದಾರೆ.