Recent Posts

Tuesday, March 10, 2026
ಹೆಚ್ಚಿನ ಸುದ್ದಿ

ಮಾಸ್ಕ್ ಧರಿಸದಿದ್ದರೆ ದಂಡ: ಮಾರ್ಷಲ್ ಗಳಿಗೆ ದಿನಕ್ಕೆ 20 ಕೇಸ್ ಟಾರ್ಗೆಟ್-ಕಹಳೆ ನ್ಯೂಸ್

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದವರಿಗೆ ದಂಡ ವಿಧಿಸಲು ಬಿಬಿಎಂಪಿ ಮಾರ್ಷಲ್ ಗಳಿಗೆ ಟಾರ್ಗೆಟ್ ನೀಡಿದ್ದು, ದಿನಕ್ಕೆ 20 ಕೇಸ್ ಗಳ ಟಾರ್ಗೆಟ್ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ಸರ್ಕಾರವು ದಿನಕ್ಕೆ ಮಾಸ್ಕ್ ಹಾಕದ 20 ಜನರಿಗೆ ದಂಡ ಹಾಕಲೇಬೇಕು ಎಂದು ಮಾರ್ಷಲ್ ಗಳಿಗೆ ಟಾರ್ಗೆಟ್ ನೀಡಿದೆ. ಮಾಸ್ಕ್ ಹಾಕದವರಿಂದ, ಸಾಮಾಜಿಕ ಅಂತರ ಕಾಪಾಡದವರಿಂದ 250 ರೂ. ದಂಡ ವಸೂಲಿ ಮಾಡಬೇಕು. ಟಾರ್ಗೆಟ್ ರೀಚ್ ಆಗ್ಲಿಲ್ಲ ಅಂದ್ರೆ ವಿಪತ್ತು ನಿರ್ವಹಣಾ ಕಾಯಿದೆ 2005 ರ ಅಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಜಾಹೀರಾತು
ಜಾಹೀರಾತು