Recent Posts

Sunday, September 13, 2026
ಹೆಚ್ಚಿನ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷಕ್ಕೆ ರಾಜೀನಾಮೆ ನೀಡಿದ ಶಾಸಕ ಶಿಲ್ಭದ್ರ ದತ್ತ -ಕಹಳೆ ನ್ಯೂಸ್

ಕೊಲ್ಕತ್ತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಶಿಲ್ಭದ್ರ ದತ್ತ ಅವರು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜೀನಾಮೆ ನೀಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಸುವೇಂದು ಅಧಿಕಾರಿ ಹಾಗೂ ಜಿತೇಂದ್ರ ತಿವಾರಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದು, ಇಂದು ಬೆಳಿಗ್ಗೆ ತೃಣಮೂಲ ಕಾಂಗ್ರೆಸ್‌ ಸದಸ್ಯತ್ವದ ಸ್ಥಾನಕ್ಕೆ ಶಾಸಕ ಶಿಲ್ಭದ್ರ ದತ್ತ ರಾಜೀನಾಮೆ ನೀಡಿದ್ದಾರೆ. ಹಾಗೆಯೇ ಪಶ್ಚಿಮ ಬಂಗಾಳಕ್ಕೆ ಅಮಿತ್‌ ಶಾ ಭೇಟಿ ನೀಡುತ್ತಿದ್ದು, ಅಮಿತ್ ಶಾ ಸಮ್ಮುಖದಲ್ಲಿ ಇನ್ನು ಹಲವು ಟಿಎಂಸಿ ನಾಯಕರು , ಶಾಸಕರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಎನ್ನಲಾಗಿದೆ.