Saturday, June 13, 2026
ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 78 ಮಂದಿಗೆ ಕೊರೋನಾ ಪಾಸಿಟಿವ್- ಕಹಳೆ ನ್ಯೂಸ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 78 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇದರಲ್ಲಿ 78 ಜನರ ಪೈಕಿ 73 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಇನ್ನು 89 ಮಂದಿ ಗುಣಮುಖರಾಗಿದ್ದು, 826 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.