Recent Posts

Sunday, April 26, 2026
ಹೆಚ್ಚಿನ ಸುದ್ದಿ

‘ಈಗಾಗಲೇ ವಿಶ್ವದ 23 ಲಕ್ಷ ಮಂದಿಗೆ ಕೊರೊನಾ ಲಸಿಕೆ ತಲುಪಿದೆ; ಭಾರತದ ಸರದಿ ಯಾವಾಗ?’ – ರಾಹುಲ್ ಪ್ರಶ್ನೆ- ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು “ಈಗಾಗಲೇ ವಿಶ್ವದ 23 ಲಕ್ಷ ಮಂದಿಗೆ ಕೊರೊನಾ ಲಸಿಕೆ ತಲುಪಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಚೀನಾ, ಅಮೇರಿಕಾ, ಯುಕೆ, ರಷ್ಯಾದಲ್ಲಿ ಕೊರೊನಾ ಲಸಿಕೆ ಹಾಕುವ ಪ್ರಕ್ರಿಯೆ ಪ್ರಾರಂಭವಾಗಿದೆ. ಇನ್ನೂ ಭಾರತದ ಸರದಿ ಯಾವಾಗ ಬರುತ್ತದೆ?” ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ “ಚೀನಾವು ಕೊರೊನಾ ಲಸಿಕೆ ಹಾಕುವ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿವೆ. ನಂತರದ ಸ್ಥಾನಗಳಲ್ಲಿ ಅಮೇರಿಕಾ, ಬ್ರಿಟನ್‌‌‌, ರಷ್ಯಾ ಇದೆ” ಎಂದು ಟ್ವೀಟ್‌ ಮಾಡಿದ್ದಾರೆ.