Recent Posts

Tuesday, March 10, 2026
ಬೆಂಗಳೂರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನ ಮಳೆಯಾಗುವ ಸಾಧ್ಯತೆ;ಹವಾಮಾನ ಇಲಾಖೆ ಮುನ್ಸೂಚನೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ರಾಜ್ಯಾದ್ಯಂತ ಚಳಿಯ ವಾತಾವರಣ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, 2.5 ಮಿ.ಮೀನಿಂದ 64.4 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಆಕಾಶ ಶುಭ್ರವಾಗಿದ್ದು, 29 ಡಿಗ್ರಿ ಗರಿಷ್ಠ ಉಷ್ಣಾಂಶ, 15 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು