Sunday, June 14, 2026
ಹೆಚ್ಚಿನ ಸುದ್ದಿ

ರಾಮದುರ್ಗದಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ-ಕಹಳೆ ನ್ಯೂಸ್

ರಾಮದುರ್ಗ : ರಾಮದುರ್ಗ ಪಟ್ಟಣದಲ್ಲಿ ಮಂಗಳವಾರ ಬೆಳಿಗ್ಗೆ ಒಂದೇ ಕುಟುಂಬದ ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೃತಪಟ್ಟವರನ್ನು 37 ಪ್ರಾಯದ ಪ್ರವೀಣ ರಮೇಶ ಶೆಟ್ಟರ್, ಮತ್ತು 27 ಪ್ರಾಯದ ಪತ್ನಿ ರಾಜೇಶ್ವರಿ, ಹಾಗೂ ಮಕ್ಕಳಾದ 8 ವರ್ಷದ ಅಮೃತಾ ಮತ್ತು 6 ವರ್ಷದ ಅದ್ವಿಕ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಶಾಸಕ ಮಹಾದೇವಪ್ಪ ಯಾದವಾಡ, ಸಿ.ಪಿ.ಐ ಶಶಿಕಾಂತ ಮರ್ಮಾ ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ನಡೆಯುತ್ತಿದೆ.