Thursday, March 12, 2026
ಹೆಚ್ಚಿನ ಸುದ್ದಿ

ಚಿಕ್ಕೋಡಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದವನಿಗೆ ಸಾರ್ವಜನಿಕರಿಂದ ಹಿಗ್ಗಾ ಮುಗ್ಗಾ ಥಳಿತ- ಕಹಳೆ ನ್ಯೂಸ್

ಬೆಳಗಾವಿ: ಹಾಡಹಗಲೇ ಬೈಕ್ ಕದಿಯಲು ಯತ್ನಿಸಿದ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಮಾರುಕಟ್ಟೆಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶಿವಾಜಿ ಸಲಗರ ಎಂಬ ವ್ಯಕ್ತಿ ಹಾಡು ಹಗಲೇ ಮಾರುಕಟ್ಟೆ ಪ್ರದೇಶದಲ್ಲಿ ಬೈಕ್ ಕಳ್ಳತನ ಮಾಡಲು ಬಂದಿದ್ದನು. ಕಳ್ಳತನ ಮಾಡೊದನ್ನು ನೋಡಿದ ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದು, ಬಳಿಕ ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು