Sunday, June 14, 2026
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯಲ್ಲಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಸುಳ್ಯದ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಭಾಗಿ-ಕಹಳೆ ನ್ಯೂಸ್

ಉಪ್ಪಿನಂಗಡಿ : ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಸುಳ್ಯ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪಡೆದು ಇದರ 14ನೇ ನೂತನ ಉಪ್ಪಿನಂಗಡಿ ಶಾಖೆಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಭಾಗವಹಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರದಲ್ಲಿ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಯನಾ ಜಯಾನಂದ,

ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ ಎ.ವಿ.ತೀರ್ಥರಾಮ ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.