Thursday, September 10, 2026
ಬೆಂಗಳೂರು

ಕರ್ನಾಟಕಕ್ಕೆ ಮುಂಬೈಯನ್ನು ಸೇರ್ಪಡೆ ಮಾಡಬೇಕು, ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ; ಲಕ್ಷ್ಮಣ ಸವದಿ-ಕಹಳೆ ನ್ಯೂಸ್

ಬೆಂಗಳೂರು, : ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕರ್ನಾಟಕಕ್ಕೆ ಮುಂಬೈಯನ್ನು ಸೇರ್ಪಡೆ ಮಾಡಬೇಕು, ಅಲ್ಲಿಯವರಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೇ ಅವರು ನಮ್ಮ ಕ್ಷೇತ್ರ ಇರುವುದು ಮುಂಬೈ ಕರ್ನಾಟಕದಲ್ಲಿ ಹಾಗಾಗಿ ನನ್ನ ಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಹೋಗಿದ್ದರು. ಮತ್ತು ಮುಂಬೈನಲ್ಲಿ ನಮ್ಮ ಆಸ್ತಿ ಇದೆ. ನಾವು ಮುಂಬೈನ್ನು ಕರ್ನಾಟಕದ ಭಾಗ ಎಂದು ತೀರ್ಮಾನವಾಗಿದೆ ಹಾಗಾಗಿ ಕರ್ನಾಟಕಕ್ಕೆ ಸೇರಿಸಿ, ಎಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲು ಮುಖ್ಯಮಂತ್ರಿಗಳ ಜತೆಯೂ ಚರ್ಚಿಸಿದ್ದು, ಮುಂದಿನ ನಿರ್ಧಾರವನ್ನು ಸಿಎಂ ಯಡಿಯೂರಪ್ಪ ಅವರು ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.