Thursday, March 12, 2026
ಹೆಚ್ಚಿನ ಸುದ್ದಿ

ಕಾಡುಹಂದಿ ಕೊಲ್ಲಲು ಸರಪಂಚರಿಗೆ ಅಧಿಕಾರ; ಆಕ್ಷೇಪ ವ್ಯಕ್ತಪಡಿಸಿದ ಪ್ರಾಣಿ ಪ್ರಿಯರು -ಕಹಳೆ ನ್ಯೂಸ್

ಹೈದರಬಾದ್ : ಕೃಷಿ ನಾಶಮಾಡುವ ಕಾಡುಹಂದಿಗಳನ್ನು ಗುಂಡಿಕ್ಕಿ ಕೊಲ್ಲುವ ಅಧಿಕಾರವನ್ನು ಗ್ರಾಮ ಮುಖ್ಯಸ್ಥ ಅಥವಾ ಸರಪಂಚರಿಗೆ ನೀಡಿದ್ದು, ಕಾಡುಹಂದಿಗಳನ್ನು ಕೊಂದು ಬೆಳೆ ಸಂರಕ್ಷಿಸಬಹುದು ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇದಕ್ಕೆ ಪ್ರಾಣಿ ಪ್ರಿಯರು ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸರ್ಕಾರ ಈ ಅಧಿಸೂಚನೆಯನ್ನು ರದ್ದುಪಡಿಸಬೇಕೆಂದು ಮನವಿ ಮಾಡಿದ್ದಾರೆ. ಇದಕ್ಕೆ ಅರಣ್ಯ ಇಲಾಖೆ ತೆಲಂಗಾಣದ ಗ್ರಾಮೀಣ ಪ್ರದೇಶಗಳಲ್ಲಿ ಕಾಡು ಹಂದಿ ಉಪಟಳ ಹೆಚ್ಚಾಗಿರುವ ಕಾರಣ ಈ ಅಧಿಸೂಚನೆ ಜಾರಿಗೊಳಿಸಲಾಗಿದೆ ಎಂದು ಹೇಳಿದೆ.

ಜಾಹೀರಾತು
ಜಾಹೀರಾತು