Monday, March 9, 2026
ಬೆಂಗಳೂರು

ಬೆಂಗಳೂರು, ಸಿಲಿಕಾನ್ ಸಿಟಿಯಲ್ಲಿ ಬೋನಿಗೆ ಬಿದ್ದ ಚಿರತೆ-ಕಹಳೆ ನ್ಯೂಸ್

ಬೆಂಗಳೂರು : ಅರಣ್ಯ ಇಲಾಖೆ ಸಿಬ್ಬಂದಿ, ಹಲವು ದಿನಗಳಿಂದ ಸಿಲಿಕಾನ್ ಸಿಟಿ ಜನರಲ್ಲಿ ಆತಂಕವನ್ನುಂಟುಮಾಡಿ, ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಒಂಭತ್ತು ದಿನಗಳಿಂದ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಕೊನೆಗೂ ಚಿರತೆಯನ್ನು ಸೆರೆ ಹಿಡಿಯಲಾಗಿದ್ದು, ಬೇಗೂರು ಸಮೀಪದ ಪ್ರೆಸ್ಟೀಜ್ ಸಾಂಗ್ ಆಫ್ ಸೌತ್ ಅಪಾರ್ಟ್ ಮೆಂಟ್ ಹಿಂಭಾಗದ ಕ್ವಾರಿ ಬಳಿ ಚಿರತೆ ಬೋನಿಗೆ ಬಿದ್ದಿದೆ. ಹಾಗೂ ಬೋನಿಗೆ ಬಿದ್ದ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನಿಸಲಾಗಿದೆ.

ಜಾಹೀರಾತು
ಜಾಹೀರಾತು