Thursday, March 12, 2026
ಸುದ್ದಿ

ಕೊಣಾಜೆಯಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ಕೊಲ್ಲರಕೋಡಿ ಶಾಲಾ ಮೈದಾನದಲ್ಲಿ ಶುಕ್ರವಾರ ಬೆಳಗ್ಗೆ ಅವಿವಾಹಿತ ಯುವಕನೊಬ್ಬ ಆತ್ಮಹತ್ಯೆ ಗೈದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಮೃತ ಯುವಕನನ್ನು ನೆತ್ತಿಲಪದವು ನಿವಾಸಿ 22 ವರ್ಷದ ರಕ್ಷಿತ್ ಸನಿಲ್ ಎಂದು ಗುರುತಿಸಲಾಗಿದ್ದು, ಇತ ಕೊಲ್ಲರಕೋಡಿ ಪ್ರೌಢಶಾಲೆಯ ಕಚೇರಿಯ ಮುಂಭಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ ಅದೇ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದ. ಈ ಘಟನೆಗೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.