Recent Posts

Saturday, April 25, 2026
ಪುತ್ತೂರು

ಕೆಯ್ಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು-ಕಹಳೆ ನ್ಯೂಸ್

ಪುತ್ತೂರು : ಕೆಯ್ಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಿವಿಧ ಅಭಿವೃದ್ಧಿಗೆ 75ಲಕ್ಷ ರೂ. ಅನುದಾನದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ರಾಜ್ಯ ಸರ್ಕಾರ ಪ್ರವಾಸೋದ್ಯಮ ಇಲಾಖೆಯ ಯೋಜನೆಯಡಿ ಶಾಸಕರಾದ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್, ತಾಲೂಕು ಪಂಚಾಯತ್ ಸದಸ್ಯರಾದ ಭವಾನಿ ಚಿದಾನಂದ, ದಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ಜಯರಾಮ ರೈ ಬಳ್ಳಜ್ಜ, ಕೆಯ್ಯೂರು ಗ್ರಾಮ ಪಂಚಾಯತ್ ಸದಸ್ಯರುಗಳು, ಬಿಜೆಪಿ ಪ್ರಮುಖರಾದ ಶಶಿಧರ್ ಬೋಳಿಕಲ, ಕೃಷ್ಣ ಕುಮಾರ್ ರೈ, ಶಿವರಾಮ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.