Thursday, March 12, 2026
ಹೆಚ್ಚಿನ ಸುದ್ದಿ

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನಾಯಕ, ಕ್ಯಾಪ್ಟನ್ ಸತೀಶ್ ಶರ್ಮಾ ಇನ್ನಿಲ್ಲ-ಕಹಳೆ ನ್ಯೂಸ್

ನವದೆಹಲಿ : ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನಾಯಕ, ಕ್ಯಾಪ್ಟನ್ 73 ವರ್ಷದ ಸತೀಶ್ ಶರ್ಮಾ ಅವರು ನಿನ್ನೆ ಗೋವಾದಲ್ಲಿ ಮೃತರಾದರು. ಶರ್ಮಾ ಹಲವು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ನಿನ್ನೆ ಕೊನೆಯುಸಿರೆಳೆದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇವರಿಗೆ ಪತ್ನಿ ಹಾಗೂ ಓರ್ವ ಪುತ್ರ ಮತ್ತು ಪುತ್ರಿ ಇದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಆಪ್ತರಾಗಿದ್ದ ಶರ್ಮಾ ಅವರು ನರಸಿಂಹ ರಾವ್ ಸರ್ಕಾರದಲ್ಲಿ 1993 ರಿಂದ 1996ರವರೆಗೆ ಕೇಂದ್ರದ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆಯ ಸಚಿವರಾಗಿದ್ದರು.

ಜಾಹೀರಾತು
ಜಾಹೀರಾತು