Wednesday, March 18, 2026
ಹೆಚ್ಚಿನ ಸುದ್ದಿ

ಶಬರಿಮಲೆ ಮಹಿಳಾ ಪ್ರವೇಶದ ವಿರುದ್ದ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದದ ಪ್ರತಿಭಟನೆಗಳ ಮೇಲೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ಕೇರಳ ಸಚಿವ ಸಂಪುಟ ನಿರ್ಧಾರ- ಕಹಳೆ ನ್ಯೂಸ್

ತಿರುವನಂತಪುರಂ : ಕೇರಳ ರಾಜ್ಯ ಸಚಿವ ಸಂಪುಟ ಶಬರಿಮಲೆ ಮಹಿಳಾ ಪ್ರವೇಶದ ವಿರುದ್ದ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದದ ಪ್ರತಿಭಟನೆಗಳ ಮೇಲೆ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈಗ, ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಹಿಂದೆ ಆರ್‍ಎಸ್‍ಎಸ್, ಬಿಜೆಪಿ ಸೇರಿದಂತೆ ಕೆಲ ಸಂಘಟನೆಗಳು ಶಬರಿಮಲೆಗೆ ಮಹಿಳಾ ಪ್ರವೇಶದ ವಿರುದ್ದ ನಡೆದ ಪ್ರತಿಭಟನೆಯ ವಿಚಾರವಾಗಿ ದಾಖಲಾಗಿರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದವು. ಈ ಪ್ರತಿಭಟನೆಗೆ ಸಂಬಂಧಿಸಿದ ಗಂಭೀರ ಅಪರಾಧಗಳನ್ನು ಹೊರತುಪಡಿಸಿ ಪ್ರಕರಣಗಳನ್ನು ಸರ್ಕಾರ ಹಿಂತೆಗೆದುಕೊಳ್ಳಲಿದೆ ಎಂದು ವರದಿಯಾಗಿದೆ

ಜಾಹೀರಾತು
ಜಾಹೀರಾತು