ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2020-21 ನೇ ಸಾಲಿನ ತೃತೀಯ ಸಾಮಾನ್ಯ ಸಭೆಯು ಇಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿಯ ಆಡಳಿತ ಸೌಧದ ರಾಣಿ ಅಬ್ಬಕ್ಕ (ಹೊಸ ಸೆನೆಟ್) ಸಭಾಂಗಣದಲ್ಲಿ ನಡೆಯಲಿದೆ.