Friday, April 24, 2026
ಹೆಚ್ಚಿನ ಸುದ್ದಿ

ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಂಧನ-ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಜಿಲೆಟಿನ್ ಸ್ಫೋಟದ ಪ್ರಮುಖ ಆರೋಪಿ ಸೇರಿ ಇಬ್ಬರನ್ನು ಪೊಲೀಸರು ತಮಿಳುನಾಡಿನ ಬಳಿ ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಗುಡಿಬಂಡೆ ಮೂಲದ ಬಿಜೆಪಿ ನಾಯಕ ಮತ್ತು ದಕ್ಷಿಣ ರೈಲ್ವೆ ಸಲಹಾ ಸಮಿತಿ ಸದಸ್ಯ ಮೊದಲ ಆರೋಪಿ ಗುಡಿಬಂಡೆ ನಾಗರಾಜ್ ಮತ್ತು ಬಾಂಬ್ ಸ್ಫೋಟಿಸುವ ತಮಿಳುನಾಡು ಮೂಲದ ಗಣೇಶ್ ಎಂಬುವರನ್ನು ಹೊಸೂರು ಬಳಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಈವರೆಗೆ ಒಟ್ಟು ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ.