
ಕ.ವಿ.ಪ್ರ.ನಿ.ನಿ. 110/11 ಕೆವಿ ವಿದ್ಯುತ್ ಉಪಕೇಂದ್ರ ಕರಾಯದಲ್ಲಿ ಶಕ್ತಿ ಪರಿವರ್ತಕದ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾರ್ಚ್ 6 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ 11ಕೆವಿ ಬಂದಾರು, ಮುಗೆರಡ್ಕ, ಕಲ್ಲೇರಿ ಟೌನ್, ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮರ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.














