Monday, March 9, 2026
ಹೆಚ್ಚಿನ ಸುದ್ದಿ

ಮದ್ದಡ್ಕದ ಖ್ಯಾತ ಉದ್ಯಮಿ ನಾಪತ್ತೆ-ಕಹಳೆ ನ್ಯೂಸ್

ಮದ್ದಡ್ಕ : ಖ್ಯಾತ ಉದ್ಯಮಿ, ಮದ್ದಡ್ಕದಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನು ಫಾಸ್ಟ್ ಫುಡ್ ಸಂಸ್ಥೆಯ ಮಾಲಕ ಅಬ್ದುಲ್ ರಹಿಂ ರವರು ಕಳೆದ 4 ದಿನಗಳಿಂದ ನಾಪತ್ತೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಮಾರ್ಚ್ 1ರಂದು ಬೆಳ್ತಂಗಡಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋದವರು ಇದುವರೆಗೂ ಮರಳಿಬಾರದೆ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ಫಾತಿಮಾ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಬ್ದುಲ್ ರಹಿಂರರು ವ್ಯವಹಾರದಲ್ಲಿ ಬಹಳ ನಷ್ಟ ಅನುಭವಿಸಿದ್ದು, ಇದೇ ಕಾರಣದಿಂದ ತುಸು ಚಿಂತೆಗೀಡಾಗಿದ್ದರು ಎಂದು ಅವರ ಪತ್ನಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು