Recent Posts

Saturday, May 9, 2026
ಸುದ್ದಿ

ಕುಕ್ಕಿಲ ಅನಂತಕೃಷ್ಣ ಭಟ್ ಪೌರೋಹಿತ್ಯದಲ್ಲಿ, ಮಚ್ಚಿನ ಗ್ರಾ.ಪಂನಲ್ಲಿ ಗಣಹೋಮ- ಕಹಳೆ ನ್ಯೂಸ್

ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್‌ನಲ್ಲಿ ಕುಕ್ಕಿಲ ಅನಂತಕೃಷ್ಣ ಭಟ್ ರವರ ಪೌರೋಹಿತ್ಯದಲ್ಲಿ ಗಣಹೋಮ ನಡೆಯಿತು. ಬಳಿಕ ಬಳ್ಳಮಂಜ ಶ್ರೀ ಅನಂತೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇನ್ನು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷ ಚಂದ್ರಕಾ0ತ್ ನಿಡ್ಡಾಜೆ, ಉಪಾಧ್ಯಕ್ಷೆ ಡೀಕಮ್ಮ ಹಾಗೂ ಸದಸ್ಯರು, ತಾಲೂಕು ಪಂಚಾಯತ್ ಸದಸ್ಯೆ ವಸಂತಿ ಲಕ್ಷಣ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್, ಹಿರಿಯರಾದ ನಾರಾಯಣ ನಾವುಡ, ಗ್ರಾಮ ಪಂಚಾಯತ್ ಸಿಬ್ಬಂದಿವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು