Recent Posts

Wednesday, May 6, 2026
ಹೆಚ್ಚಿನ ಸುದ್ದಿ

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಾತೃ ಸಂಗಮ ಕಾರ್ಯಕ್ರಮದ ಪೂರ್ವಭಾವಿ ಸಭೆ-ಕಹಳೆ ನ್ಯೂಸ್

ಬೆಳ್ಳಾರೆ : ಬೆಳ್ಳಾರೆ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಮಾರ್ಚ್ 20 ರಂದು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಜರುಗಲಿರುವ ಮಾತೃ ಸಂಗಮ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಇಂದು ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಆಶಾತಿಮ್ಮಪ್ಪ, ತಾಲೂಕು ಪಂಚಾಯಿತಿ ಸದಸ್ಯೆ ಪುಷ್ಪಾವತಿ ಬಾಳಿಲ, ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶುಭದಾ ಎಸ್ ರೈ, ಬೆಳ್ಳಾರೆ ಗ್ರಾಮ ಪಂಚಾಯಿತಿ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಶೈಲೇಶ್ ನೆಟ್ಟಾರು ಮತ್ತು ಮಹಿಳಾ ಮೋರ್ಚಾ ಪ್ರಮುಖರಾದ ಗೀತಾಪ್ರೇಮ್ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯೆಯರು ಹಾಗೂ ಮಹಿಳಾ ಮೋರ್ಚಾ ಸದಸ್ಯರು ಉಪಸ್ಥಿತರಿದ್ದರು.