Recent Posts

Saturday, May 9, 2026
ಪುತ್ತೂರು

ಪುತ್ತೂರು ನಗರ ವಿವೇಕಾನಂದ ಕಾಲೇಜಿನ ಬಳಿ ಇರುವ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲು ಇಲ್ಲಿ ಎಪ್ರಿಲ್ 25ರಂದು ಶ್ರೀ ರಾಮೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ನಗರ ವಿವೇಕಾನಂದ ಕಾಲೇಜಿನ ಬಳಿ ಇರುವ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲು ಇಲ್ಲಿ ಎಪ್ರಿಲ್ 25ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ, ಮಾತೃ ಮಂಡಳಿ, ದುರ್ಗಾವಾಹಿನಿ ಪುತ್ತೂರು ಜಿಲ್ಲೆ ಮತ್ತು ಶ್ರೀ ರಾಮೋತ್ಸವ ಸಮಿತಿ ಪುತ್ತೂರು ಹಾಗೂ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲು ಇವರ ಸಹಯೋಗದೊಂದಿಗೆ ಶ್ರೀ ರಾಮೋತ್ಸವ ಕಾರ್ಯಕ್ರಮವು ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೂ ಸಂಜೆ 3 ಗಂಟೆಗೆ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ಬಳಿಯಿಂದ ಭಜನಾ ಸಂಕೀರ್ತನಾ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.