Recent Posts

Friday, June 19, 2026
ಹೆಚ್ಚಿನ ಸುದ್ದಿ

ರಾಷ್ಟ್ರಪತಿ ರಾಮನಾಥ ಕೋವಿಂದ್ ಆರೋಗ್ಯದಲ್ಲಿ ಏರುಪೇರು ಸೇನಾ ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆ ದೆಹಲಿಯ ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ರಾಮನಾಥ ಕೋವಿಂದ್ ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.