Thursday, March 12, 2026
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜು; ಎಪ್ರಿಲ್ ಐದರಂದು ಪರಮವೀರಚಕ್ರ ಪುರಸ್ಕøತಯೋಧರ ಸಂಸ್ಮರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವತಿಯಿಂದ ಎಪ್ರಿಲ್ ಐದರಂದು ಬೆಳಿಗ್ಗೆ 10 ಗಂಟೆಗೆ ಪರಮವೀರಚಕ್ರ ಪುರಸ್ಕøತ ಯೋಧರ ಸಂಸ್ಮರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ನೇತಾಜಿ ಸಭಾಭವನದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಷ್ಟ್ರರಕ್ಷಣೆಯಲ್ಲಿ ಯೋಧರ ಶೌರ್ಯ-ಬಲಿದಾನಗಳ ಸಾಹಸಗಾಥೆಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ಹಾಗೂ ಉಪನ್ಯಾಸಕ ಶ್ರೀ ರಾಜೇಶ್ ಪದ್ಮಾರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ವಹಿಸಲಿದ್ದಾರೆ. ವೇದಿಕೆಯಲ್ಲಿಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಾಂಶುಪಾಲ ಮಹೇಶ ನಿಟಿಲಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು