Recent Posts

Friday, June 19, 2026
ಹೆಚ್ಚಿನ ಸುದ್ದಿ

ಕುಂಡಡ್ಕ ಎಂಬಲ್ಲಿ ಅಕ್ರಮವಾಗಿ ಗೋಸಾಗಾಟ; ತಡೆದು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು-ಕಹಳೆ ನ್ಯೂಸ್

ವಿಟ್ಲ : ಕುಂಡಡ್ಕ ಎಂಬಲ್ಲಿ ಅಕ್ರಮವಾಗಿ ಗೋಸಾಗಾಟ ಆಗುವುದನ್ನು ಬಜರಂಗದಳದ ಕಾರ್ಯಕರ್ತರು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹಸುವನ್ನು ಠಾಣೆಗೆ ಕರೆದೊಯ್ದ ಕ್ಷಣಾರ್ಧದಲ್ಲೇ ಹಸುವು ಹೆಣ್ಣು ಕರುವೊಂದಕ್ಕೆ ಜನ್ಮ ನೀಡಿದೆ. ಹಸು ಮತ್ತು ಕರುವಿನ ರಕ್ಷಣೆಯನ್ನು ಕುಂಡಡ್ಕ ಅಬೀರಿ ಶಾಖೆಯ ವಿಹಿಂಪ ಬಜರಂಗದಳ ಕಾರ್ಯಕರ್ತರ ಸಮಯ ಪ್ರಜ್ಞೆಯಿಂದ ಮಾಡಲಾಯಿತು.