Recent Posts

Tuesday, March 10, 2026
ಪುತ್ತೂರು

ಬಂಟ್ವಾಳ ತಾಲೂಕಿನ ನಿವಾಸಿ ನಾಗಪ್ಪ ರವರ ಪತ್ನಿ ರಾಧ.ಆರ್ ಇವರಿಗೆ ಸ್ವ ಉದ್ಯೋಗ ಮಾಡಲು ನೆರವಿನ ಚೆಕ್ಕನ್ನು ನೀಡಿದ ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಪುತ್ತೂರು : ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಕಲ್ಲಂದಡ್ಕ ನಿವಾಸಿ ನಾಗಪ್ಪ ರವರ ಪತ್ನಿ ರಾಧ .ಆರ್ ಇವರಿಗೆ ಸ್ವ ಉದ್ಯೋಗ ಮಾಡಲು ತಳ್ಳುವ ಕೈಗಾಡಿ ಖರೀದಿಸಲು ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ಕನ್ನು ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು