Sunday, March 8, 2026
ಕಡಬ

ಸವಾರನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಹೋಂಡಾ ಡಿಯೋ-ಕಹಳೆ ನ್ಯೂಸ್

ಕಡಬ : ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಎಂಬಲ್ಲಿ ಗುರುವಾರದಂದು ಸವಾರನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ಸವಾರನನ್ನು ಕಡಬ ತಾಲೂಕಿನ ನೆಕ್ಕಿತ್ತಡ್ಕ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಖಲೀಲ್ ಎಂದು ಗುರುತಿಸಲಾಗಿದ್ದು, ಖಲೀಲ್ ಅವರು ತನ್ನ ಸ್ನೇಹಿತನ ದ್ವಿಚಕ್ರ ವಾಹನದಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ಕೊಯಿಲ ಎಂಬಲ್ಲಿ ಚರಂಡಿಗೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಮೃತದೇಹವನ್ನು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಜಾಹೀರಾತು
ಜಾಹೀರಾತು