Thursday, March 12, 2026
ಪುತ್ತೂರು

ಮೊದಲು ತನ್ನ ಮೊಬೈಲ್ ನ್ನು ಸುಟ್ಟು, ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನಲ್ಲಿ ಆಟೋ ಚಾಲಕರೋರ್ವರು ಮೊದಲು ತನ್ನ ಮೊಬೈಲ್ ನ್ನು ಸುಟ್ಟು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆ ಮಾಡಿಕೊಂಡವರನ್ನು ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ 28 ವರ್ಷದ ಶಿವಪ್ರಸಾದ್ ಎಂದು ತಿಳಿದುಬಂದಿದೆ. ಇವರು ಮೊದಲು ತನ್ನ ಮೊಬೈಲ್ ನ್ನು ಸುಟ್ಟು ಬಳಿಕ ಮನೆಯ ಕೋಣೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ, ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು