Wednesday, March 11, 2026
ಪುತ್ತೂರು

ಸವಣೂರು ರೈಲು ಹಳಿಯಲ್ಲಿ ಯುವಕನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು-ಕಾಣಿಯೂರು ರೈಲು ಮಾರ್ಗದ ಮದ್ಯೆ ಸವಣೂರು ಗೇಟ್ ಬಳಿ ಹಳಿಯಲ್ಲಿ ಎ.15 ರಂದು ಯುವಕನೋರ್ವನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪುಣ್ಚಪ್ಪಾಡಿ ಗ್ರಾಮದ ದೇವಸ್ಯ ದಂಬೆ ನಿವಾಸಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಿ. ಬಾಲಕೃಷ್ಣ ರೈ ಕೇನ್ಯ ಎಂಬವರ ಪುತ್ರ 34 ವರ್ಷದ ಮಹೇಶ್ ಯಾನೆ ಸನ್ನು ಎಂಬವರ ಶವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ರುಂಡ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು