Tuesday, March 17, 2026
ಬಂಟ್ವಾಳ

ಕೋರೋನಾ ರೋಗಿಗಳಿಗೆ ಮೀಸಲಿರುವ ಬೆಡ್, ಆಕ್ಸಿಜನ್, ಔಷಧಿ ವ್ಯವಸ್ಥೆಯ ಬಗ್ಗೆ ವಿಚಾರಿಸಲು ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ರಾಜೇಶ್ ನಾಯ್ಕ್ -ಕಹಳೆ ನ್ಯೂಸ್

ಬಂಟ್ವಾಳ : ತಾಲೂಕು ಸರಕಾರಿ ಆಸ್ಪತ್ರೆಗೆ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಕೋರೋನಾ ರೋಗಿಗಳಿಗೆ ಮೀಸಲಿರುವ ಬೆಡ್, ಆಕ್ಸಿಜನ್, ಔಷಧಿ ವ್ಯವಸ್ಥೆಯ ಬಗ್ಗೆ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಪುಷ್ಪಲತಾರವರಿಂದ ಮಾಹಿತಿಯನ್ನು ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಯುವಮೋರ್ಚಾದ ಸುದರ್ಶನ್ ಬಜ, ಪ್ರದೀಪ್ ಅಜ್ಜಿಬೆಟ್ಟು, ಪಂಚಾಯತ್ ಸದಸ್ಯ ಕಾರ್ತಿಕ್ ಬಳ್ಳಾಲ್ ಉಪಸ್ಥಿತರಿದ್ದರು.