Tuesday, March 17, 2026
ಹೆಚ್ಚಿನ ಸುದ್ದಿ

ಉಪ್ಪಿನಂಗಡಿ : ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ ; ಚಾಲಕ ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಏ.22ರ ಮುಂಜಾನೆ 2 ಗಂಟೆ ವೇಳೆಗೆ ಕಂಟೇನರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ನಡೆದಿದೆ.


ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ಚಾಲಕನನ್ನು 31 ವರ್ಷದ ನುಸ್ರಲ್ಲಾಖಾನ್ ಎಂದು ಗುರುತಿಸಲಾಗಿದೆ. ಈತ ಜಾಖರ್ಂಡ್ ಮೂಲದದವನಾಗಿದ್ದಾನೆ.

ಜಾಹೀರಾತು
ಜಾಹೀರಾತು

ಕಂಟೇನರ್ ಲಾರಿಯೂ ಶಿರಾಡಿ ಕೊಡ್ಡೆಕಲ್ ಎಂಬಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಚಾಲಕ ಸಾವನ್ನಪ್ಪಿದ್ದಾನೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.