Saturday, March 7, 2026
ಉಡುಪಿದಕ್ಷಿಣ ಕನ್ನಡಸುದ್ದಿ

Corona Update : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 933 ಮಂದಿಗೆ ಹಾಗೂ ಉಡುಪಿಯಲ್ಲಿ 670 ಮಂದಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಮೇ 01 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 1 ರ ಶನಿವಾರ ಇಬ್ಬರು ಸೋಂಕಿಗೆ ಬಲಿಯಾಗಿದ್ದು, 933 ಹೊಸ ಪ್ರಕರಣಗಳನ್ನು ವರದಿಯಾಗಿವೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲೆಯಲ್ಲಿ ಇಲ್ಲಿಯವರೆಗೆ 46,042 ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ 7,013 ಸಕ್ರೀಯ ಪ್ರಕರಣಗಳಿವೆ. ಶನಿವಾರ ಆಸ್ಪತ್ರೆಯಿಂದ 404 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಒಟ್ಟು 38,270 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 759 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು

ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್:

ಆರೋಗ್ಯ ಬುಲೆಟಿನ್ ಪ್ರಕಾರ, ಉಡುಪಿಯಲ್ಲಿ ಶನಿವಾರ 670 ಸಕಾರಾತ್ಮಕ ಪ್ರಕರಣಗಳನ್ನು ವರದಿ ಮಾಡಿದೆ. ಸೋಂಕಿತ ರೋಗಿಗಳ ಒಟ್ಟು ಸಂಖ್ಯೆ 32,212. ಶನಿವಾರದಂದು 440 ರೋಗಿಗಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದಾರೆ. ಆ ಮೂಲಕ ಬಿಡುಗಡೆಯಾದ ಒಟ್ಟು ರೋಗಿಗಳ ಸಂಖ್ಯೆ 29,127ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2,887 ಸಕ್ರಿಯ ಪ್ರಕರಣಗಳಿವೆ.