Thursday, March 12, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಕಡಬದಲ್ಲಿ ಆದಿತ್ಯವಾರ ಒಂದೇ ದಿನ 106 ಮಂದಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು: ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪುತ್ತೂರು ಮತ್ತು ಕಡಬ ತಾಲೂಕಿನ ಮೇ.2ರ ಆರೋಗ್ಯ ಇಲಾಖೆಯ ವರದಿಯಂತೆ 106 ಮಂದಿಗೆ ಕೋವಿಡ್ ದೃಢಗೊಂಡಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ತಾಲೂಕಿನಲ್ಲಿ 71 ಮಂದಿಗೆ ಕೊರೋನಾ ದೃಢಗೊಂಡಿದೆ. ಕಡಬ ತಾಲೂಕಿನಲ್ಲಿ 35 ಮಂದಿಗೆ ಕೊರೋನಾ ದೃಢಗೊಂಡಿದೆ.

ಜಾಹೀರಾತು
ಜಾಹೀರಾತು