Friday, March 13, 2026
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ಹಿರಿಯ ಆರ್ ಎಸ್ ಎಸ್ ಮುಖಂಡ, ಜನಸ್ನೇಹಿ, ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಹಿರಣ್ಯ ಗಣಪತಿಭಟ್ ನಿಧನ – ಕಹಳೆ ನ್ಯೂಸ್

ಪುತ್ತೂರು : ಮುಂಡೂರು ಮೃತ್ಯುಂಜೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾಜಿ ಗ್ರಾಮಾಂತರ ಸಂಘಚಾಲಕರು ಹಾಗೂ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಹಿರಣ್ಯ ಗಣಪತಿ ಭಟ್ ರವರು ವಯೋಸಹಜತೆಯಿಂದ ಜು.8 ರಂದು ನಿಧನರಾದರು.

ಜನಸ್ನೇಹಿ ವ್ಯಕ್ತಿತ್ವದ, ಗಣಪತಿ ಭಟ್ ನೆನಪು ಮಾತ್ರ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು