Recent Posts

Tuesday, March 10, 2026
ಸುದ್ದಿ

ಮನೆಯ ಗೋಡೆಯ ಮೇಲೆ ಗುಡ್ಡ ಕುಸಿದು ಹಾನಿ – ಕಹಳೆ ನ್ಯೂಸ್

ಮಂಗಳೂರು : ಕರಾವಳಿಯ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಸೋಮವಾರ ಬೆಳಗ್ಗಿನ ಜಾವ 5.30ರ ವೇಳೆಗೆ ಮಲ್ಲೂರು ಜಂಕ್ಷನ್ ಸಮೀಪ ಝುಬೈರ್ ಎಂಬವರ ಮನೆಯ ಹಿಂಭಾಗವಿದ್ದ ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆ ಕುಸಿದಿದ್ದು ಮನೆಯಲ್ಲಿದ್ದ ಬೀಪಾತುಮ್ಮ ಅವರು ಗಾಯಗೊಂಡಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು