Thursday, March 12, 2026
ಬೆಳ್ತಂಗಡಿ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಅಭಿನಂದಿಸಿದ ಹರೀಶ್ ಪೂಂಜಾ! -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿಯು ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಲು ಆಶೀರ್ವದಿಸಿ ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ಸ್ವಾಮಿಯ ಪ್ರಸಾದವನ್ನುನೀಡುವ ಮೂಲಕ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಂಗಳೂರು ಉತ್ತರದ ಶಾಸಕರಾದ ಡಾ. ಭರತ್‌ ಶೆಟ್ಟಿ ಹಾಗೂ ಮಂಗಳೂರು ದಕ್ಷಿಣದ ಶಾಸಕ ಮಿತ್ರರಾದ ಶ್ರೀ ವೇದವ್ಯಾಸ ಕಾಮತ್ ಅವರು ಜೊತೆಗಿದ್ದರು

ಜಾಹೀರಾತು
ಜಾಹೀರಾತು