Recent Posts

Sunday, April 26, 2026
ಬೆಳ್ತಂಗಡಿ

ಬಂದಾರು ಗ್ರಾಮ ಪಂಚಾಯತ್ ನ ಮೈರೋಳ್ತಡ್ಕದಲ್ಲಿ ಪಿಂಚಣಿ ಅದಾಲತ್ ಕಾರ್ಯಾಗಾರ- ಕಹಳೆ ನ್ಯೂಸ್

ಬಂದಾರು: ಬಂದಾರು ಗ್ರಾಮ ಪಂಚಾಯತ್ ನ ಮೈರೋಳ್ತಡ್ಕ ಶಾಲೆಯಲ್ಲಿ ಬೂತ್-2 ರ ಗ್ರಾಮಸ್ಥರಿಗೆ ಸ್ವಾತಂತ್ರ್ಯೋತ್ಸವ ಮತ್ತು ಅಮೃತಮಹೋತ್ಸವದ ಅಂಗವಾಗಿ ವಿವಿಧ ಜನಪರ ಕಾರ್ಯಕ್ರಮಗಳಲ್ಲಿ ಒಂದಾದ ಪಿಂಚಣಿ ಅದಾಲತ್ ಸಂಧ್ಯಾ ಸುರಕ್ಷಾ ವಿಧವಾ ವೇತನ ಮನಸ್ವಿ ಯೋಜನೆ ಮುಂತಾದ ಪಿಂಚಣಿ ಯೋಜನೆಗಳ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಅದಾಲತ್ ಕಾರ್ಯಾಗಾರ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

    

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ದಿನೇಶ್ ಗೌಡ, ಖಂಡಿಗ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ.ಕೆ., ಗ್ರಾಮ ಕರಣಿಕರಾದ ರಫೀಕ್ ಮುಲ್ಲಾ, ಶಾಲಾ ಮುಖ್ಯೋಪಧ್ಯಾಯರಾದ ಶ್ರೀಮತಿ ಚಂದ್ರಾವತಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಚಿತ್ರಾ ಮುರ್ತಾಜೆ, ಶ್ರೀಮತಿ ಪವಿತ್ರಾ, ಪಂಚಾಯತ್ ಸಿಬ್ಬಂದಿಗಳಾದ ಮೋಹನ್ ಬಂಗೇರ, ಪ್ರವೀಣ್.ಬಿ., ಪ್ರತೀಕ್ ರಾಜ್ ಹಾಗೂ ಗಿರೀಶ್ ಗೌಡ.ಬಿ.ಕೆ, ಪ್ರಶಾಂತ್ ಗೌಡ ಮತ್ತಿತರರು ಉಪಸ್ಥಿತರಿದ್ದರು