Thursday, March 12, 2026
ಕ್ರೀಡೆ

ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡ- ಕಹಳೆ ನ್ಯೂಸ್

ಟೋಕಿಯೊ : 41 ವರ್ಷಗಳ ಬಳಿಕ ಇತಿಹಾಸ ಬರೆದ ಭಾರತ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪುರುಷರ ಹಾಕಿ ತಂಡ ಇತಿಹಾಸ ನಿರ್ಮಿಸಿದ್ದು, ಜರ್ಮನಿಯನ್ನ ಮಣಿಸಿ ಕಂಚಿನ ಪದಕ ಮುಡಿಗೇರಿಸಿಕೊಂಡಿದೆ. ಒಲಿಂಪಿಕ್ಸ್‍ನಲ್ಲಿ ಮೂರನೇ ಸ್ಥಾನಕ್ಕಾಗಿ ನಡೆದ ಹೋರಾಟದಲ್ಲಿ ಭಾರತ ತಂಡವು ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದ್ದು, ಕಂಚಿನ ಪದಕ ಜಯಿಸಿದೆ. ಗೋಲುಗಳ ಸುರಿಮಳೆಯೇ ನಡೆದ ಪಂದ್ಯದಲ್ಲಿ ಜರ್ಮನಿ ತಂಡದ ವಿರೋಚಿತಿ ಪ್ರತಿರೋಧದ ಹೊರತಾಗಿಯೂ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುವ ಮೂಲಕ ಅರ್ಹ ಗೆಲುವು ದಾಖಲಿಸಲು ನೆರವಾದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು