Recent Posts

Thursday, September 17, 2026
ಸುದ್ದಿ

ಮೂಡುಪೆರಾರ ಮುಂಡಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿ ನೇತೃತ್ವದಲ್ಲಿ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಪಡುಪೆರಾರ, ಪ್ರಾಥಮಿಕ ಆರೋಗ್ಯ ಕೇಂದ್ರ, ಬಜ್ಪೆ ಇವರಿಂದ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಮೂಡುಪೆರಾರ ಮುಂಡಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮವು ನಡೆಯಿತು.

ಜಾಹೀರಾತು


ಕಾರ್ಯಕ್ರಮದಲ್ಲಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ, ಪಂಚಾಯತ್ ಅಧ್ಯಕ್ಷೆ ಅಮಿತಾ ಶೆಟ್ಟಿ ಪೆರಾರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ ಹಾಗೂ ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು