Tuesday, November 3, 2026
ಪುತ್ತೂರು

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 47 : ಹಿರೇಬಂಡಾಡಿ ಗ್ರಾಮದ ಚಂದ್ರಶೇಖರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 47 ನೇ , ಪುತ್ತೂರು ಗ್ರಾಮಾಂತರ ಮಂಡಲದ ಹಿರೇಬಂಡಾಡಿ ಗ್ರಾಮದ ಚಂದ್ರಶೇಖರ ರವರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಾಡಲಾಯಿತು..

ಜಾಹೀರಾತು


ಕಾರ್ಯಕ್ರಮದಲ್ಲಿ ಶಾಸಕರಾದ ಸಂಜೀವ ಮಠ0ದೂರು, ಗ್ರಾಮಾಂತರ ಮಂಡಲ ಅಧ್ಯಕ್ಷರು ಸಾಜ. ರಾಧಾಕೃಷ್ಣ ಆಳ್ವಾ, ಓ. ಬಿ. ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷರು ಆರ್ ಸಿ ನಾರಾಯಣ್, ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮುಕುಂದ ಬಜತ್ತೂರ್, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸುರೇಶ್ ಅತ್ರಮಜಲ್, ಹಿಂದುಳಿದ ವರ್ಗಗಳ ಮೋರ್ಚಾದ ಗ್ರಾಮಾಂತರ ಮಂಡಲದ ಅಧ್ಯಕ್ಷರು ಸುನಿಲ್ ಕುಮಾರ್ ದಡ್ಡು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಯನಾ ಜಯಾನಂದ್,ಉಪ್ಪಿನಂಗಡಿ ಪಂಚಾಯತ್ ಅಧ್ಯಕ್ಷರು ಉಷಾ ಚಂದ್ರ ಮುಳಿಯ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರು ಧನಂಜಯ ನಟ್ಟಿಬೈಲ್ ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಹಿಂದುಳಿದ ಮೋರ್ಚಾದ ಅಧ್ಯಕ್ಷರು ಪ್ರಸಾದ್ ಭಂಡಾರಿ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯರು ನಾರಾಯಣ ಸೆಟ್ಲಪಾಲೆ, ಹಿಂದುಳಿದ ವರ್ಗಗಳ ಓ ಬಿ ಸಿ ಮೋರ್ಚಾದ ಹಿರೇಬಂಡಾಡಿ ಗ್ರಾಮದ ಸಂಚಾಲಕರು ಅನಿತ್ ಕುಮಾರ್, ಬೂತ್ ಅಧ್ಯಕ್ಷರು ಚಂದ್ರಶೇಖರ ಕುಲಮುಗೇರ, ಬಜತ್ತೂರು ಗ್ರಾಮ ಪಂಚಾಯತ್ ಸದಸ್ಯರು ಸಂತೋμï ಪರಂದಾಜೆ, ಹಿರೇಬಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಚಂದ್ರಾವತಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಹೇಮಂತ್ ಮೈತಳಿಕೆ, ಉμÁ ಸರೋಳಿ, ಸದಾನಂದ ಶೆಟ್ಟಿ ಅಡೆಕ್ಕಲ್, ಶೌಕತ್ ಆಲಿ, ಯುವಮೋರ್ಚಾದ ಬೂತ್ ಕಾರ್ಯದರ್ಶಿ ಕಿಶೋರ್ ಹರಿನಗರ, ಜನಾರ್ಧನ ಅಮೃತ ಸ್ಟುಡಿಯೋ, ಪುತ್ತೂರು ಗ್ರಾಮಾಂತರ ಮಂಡಲದ ರೈತ ಮೋರ್ಚಾದ ಅಧ್ಯಕ್ಷರು ರಾಮಚಂದ್ರ ಮಣಿಯಾಣಿ ಮುಂತಾದವರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು