Wednesday, March 11, 2026
ಸುದ್ದಿ

ಜ್ಯೋತಿ ಕೆ.ಎಂ.ಸಿ ಆಸ್ಪತ್ರೆ ಇದರ ಸಹಯೋಗದೊಂದಿಗೆ ಸುಂಕದಕಟ್ಟೆಯಲ್ಲಿರುವ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ರಕ್ತದಾನ ಶಿಬಿರ- ಕಹಳೆ ನ್ಯೂಸ್

ಮಂಗಳೂರು : ವಿಶ್ವ ಹಿಂದೂ ಪರಿಷತ್ ಬಜರಂಗದಳ ರಕ್ಷಕ್ ಶಾಖೆ ಸುಂಕದಕಟ್ಟೆ ಗುರುಪುರ ಪ್ರಖಂಡ ಹಾಗೂ ಜ್ಯೋತಿ ಕೆ.ಎಂ.ಸಿ ಆಸ್ಪತ್ರೆ ಇದರ ಸಹಯೋಗದೊಂದಿಗೆ ಸುಂಕದಕಟ್ಟೆಯಲ್ಲಿರುವ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಸಭಾಗೃಹದಲ್ಲಿ ರಕ್ತದಾನ ಶಿಬಿರವು ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ವೈ. ಭರತ್ ಶೆಟ್ಟಿಯವರು ಭಾಗವಹಿಸಿ, ಸಂಘಟನೆಯ ಯುವಕರ ಮಾದರಿ ಕಾರ್ಯವನ್ನು ಅಭಿನಂದಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು