ಬಂಟ್ವಾಳ: ಪುಣಚ ಗ್ರಾಮದ ಕೊಚ್ಛಿ ಮನೆ ನಿವಾಸಿ ಲೀಲಾವತಿಯವರ ಮನೆ ರಿಪೇರಿಗೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರೀಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದರು.