Sunday, March 8, 2026
ಮಡಿಕೇರಿ

ಪುಣ್ಯ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಕಾವೇರಿ – ಕಹಳೆ ನ್ಯೂಸ್

ಕೊಡಗು: ಪ್ರತಿ ವರ್ಷದಂತೆ, ಈ ವರ್ಷವೂ ಜೀವನದಿ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಆಗಿದೆ. ಪುಣ್ಯ ಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಆಗಿದ್ದು, ಜೀವನದಿ ಕಾವೇರಿ ತೀರ್ಥೋದ್ಭವವನ್ನು ನೂರಾರು ಜನರು ಕಣ್ತುಂಬಿಕೊಂಡಿದ್ದಾರೆ.

ಮಕರ ಲಗ್ನದಲ್ಲಿ ಸರಿಯಾಗಿ 1 ಗಂಟೆ 11 ನಿಮಿಷಕ್ಕೆ ತೀರ್ಥೋದ್ಭವ ಆಗಿದ್ದು, ಸಾವಿರಾರು ಭಕ್ತರು ತಾಯಿಯ ದರ್ಶನ ಪಡೆದು ಪುನೀತರಾಗಿದ್ದಾರೆ.
ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮದಿಂದಾಗಿ ಕೆಲವರಿಗೆ ಮಾತ್ರ ತೀರ್ಥೋದ್ಭವದಲ್ಲಿ ಭಾಗವಹಿಸೋದಕ್ಕೆ ಅವಕಾಶ ನೀಡಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು