Friday, March 13, 2026
ಸುದ್ದಿ

ಮಂಗಳೂರು: ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ – ಕಹಳೆ ನ್ಯೂಸ್

ಮಂಗಳೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಯೋರ್ವನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೆಪ್ಪು ಕುಡುಪಾಡಿಯಲ್ಲಿ ನಡೆದಿದೆ.

ಜೆಪ್ಪು ಕುಡುಪಾಡಿ ನಿವಾಸಿ ದಿ. ಪ್ರಶಾಂತ್ ಪಾಯಲ್ ಎಂಬವರ ಪುತ್ರ ಅನೀಶ್ ಪಿ. ಪಾಯಲ್ (16) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಆತ್ಮಹತ್ಯೆಗೆ ನಿಖರ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಯಾವುದೋ ಕಾರಣದಿಂದ ಈತ ಮನನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಅನೀಶ್ ತಂದೆ ಪ್ರಶಾಂತ್ ಪಾಯಲ್ ಕೂಡಾ ಮೂರು ವರ್ಷಗಳ ಹಿಂದೆ ಆತ್ಮಹತ್ಯೆಗೆ ಮಾಡಿಕೊಂಡು ಮೃತಪಟ್ಟಿದ್ದರು. ಅದರಿಂದ ಅನೀಶ್ ಮಾನಸಿಕವಾಗಿ ನೊಂದುಕೊಂಡಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.