Monday, April 27, 2026
ಸುದ್ದಿ

ದೇರೆಬೈಲ್ ಉತ್ತರ 17 ನೇ ವಾರ್ಡಿನಲ್ಲಿ 20 ಲಕ್ಷ ರೂಪಾಯಿ ಅನುದಾನದಲ್ಲಿ ಕುದ್ಮುಲ್ ರಂಗರಾವ್ ನಗರದ ರಸ್ತೆ ಮತ್ತು ತಡೆಗೋಡೆ ರಚನೆ ಕಾಮಗಾರಿ ಕಾರ್ಯಕ್ರಮ –ಕಹಳೆ ನ್ಯೂಸ್

ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ದೇರೆಬೈಲ್ ಉತ್ತರ 17 ನೇ ವಾರ್ಡಿನಲ್ಲಿ 20 ಲಕ್ಷ ರೂಪಾಯಿ ಅನುದಾನದಲ್ಲಿ ಕುದ್ಮುಲ್ ರಂಗರಾವ್ ನಗರದ ರಸ್ತೆ ಮತ್ತು ತಡೆಗೋಡೆ ರಚನೆ ಕಾಮಗಾರಿಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿ ಪೂಜೆ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಮನೋಜ್ ಕುಮಾರ್, ಮಹಾ ನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಪಕ್ಷದ ಮುಖಂಡರು, ಗಣ್ಯರು, ಸ್ಥಳೀಯರು ಉಪಸ್ಥಿತರಿದ್ದರು.