Sunday, June 14, 2026
ಬೆಂಗಳೂರು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು: ಖಾಸಗಿ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರನ್ನು ಕೂಡಲೇ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾಹೀರಾತು

ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನಲೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಯುತ್ತಿದ್ದು, ಆಸ್ಪತ್ರೆಗೆ ಹಿರಿಯ ಅಧಿಕಾರಿಗಳು, ಕನ್ನಡ ಚಿತ್ರರಂಗದ ಗಣ್ಯರು, ಹಾಗೂ ಕುಟುಂಬಸ್ಥರು ಬೇಟಿ ನೀಡಿದ್ದಾರೆ. ಆಸ್ಪತ್ರೆಯ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು