Breaking News : ಬಿ.ಎಸ್. ಯಡಿಯ್ಯೂರಪ್ಪ ಮತ್ತು ಅನಂತಕುಮಾರ್ ರಾಜ್ಯಪಾಲರ ಭೇಟಿ ; ರಾಜ್ಯದಲ್ಲಿ ಬಿಜೆಪಿ ಸರಕಾರ – ಕಹಳೆ ನ್ಯೂಸ್

ಬೆಂಗಳೂರು : ಇಂದು ಸಂಜೆ 5.00 ಗಂಟೆಗೆ ರಾಜ್ಯಭವನಕ್ಕೆ ತೆರಳರಿರುವ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್. ಯಡಿಯ್ಯೂರಪ್ಪ ಮತ್ತು ಅನಂತಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡಿ ಸರಕಾರ ರಚನೆಗೆ ಹಕ್ಕು ಮಂಡನೆ ಮಾಡಲಿದ್ದಾರೆ.














