Monday, September 14, 2026
ರಾಜಕೀಯ

Breaking News : ‘ ಓಪರೇಷನ್ ಕಮಲ ‘ 16 ಜನ ಕಾಂಗ್ರೆಸ್ ಮತ್ತು ಜೆ.ಡಿ.ಎಸ್.ನ ಲಿಂಗಾಯತ ಶಾಸಕರು ಬಿಜೆಪಿಗೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಓಪರೇಷನ್ ಕಮಲ ಮಾಡಲು ಮುಂದಾಗಿದೆ. 16 ಜನ ಕಾಂಗ್ರೆಸ್ ಮತ್ತು ಜೆ.ಡಿ.ಎಸ್.ನ ಲಿಂಗಾಯತ ಶಾಸಕರನ್ನು ಬಿಜೆಪಿ ತನ್ನೆಡೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬೀದರ್ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿಧ ಶಾಸಕರನ್ನು ಸಂಪರ್ಕ ಮಾಡಲಾಗಿದೆ.

ಜಾಹೀರಾತು

ರಾಜ್ಯದಲ್ಲಿ ಬಿಜೆಪಿ ಅಧಿಕಾರ ಪಡೆದುಕೊಳ್ಳಲು ಶಥಾಯ ಗಥಾಯ ಪ್ರಯತ್ನ ಮಾಡುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು